ವೇದವೆಂಬುದು ಓದಿನ ಮಾತು;

ವಿಕಿಸೋರ್ಸ್ದಿಂದ



Pages   (key to Page Status)   


ವೇದವೆಂಬುದು ಓದಿನ ಮಾತು; ಶಾಸ್ತ್ರವೆಂಬುದು ಸಂತೆಯ ಸುದ್ದಿ. ಪುರಾಣವೆಂಬುದು ಪುಂಡರ ಗೋಷಿ*
ತರ್ಕವೆಂಬುದು ತಗರ ಹೋರಟೆ. ಭಕ್ತಿ ಎಂಬುದು ತೋರಿ ಉಂಬ ಲಾಭ. ಗುಹೇಶ್ವರನೆಂಬುದು ಮೀರಿದ ಘನವು