Library-logo-blue-outline.png
View-refresh.svg
Transclusion_Status_Detection_Tool

ವೇದಶಾಸ್ತ್ರದವರ ಹಿರಿಯರೆನ್ನೆ, ಮಾಯಾಭ್ರಾಂತಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ವೇದಶಾಸ್ತ್ರದವರ ಹಿರಿಯರೆನ್ನೆ
ಮಾಯಾಭ್ರಾಂತಿ ಕವಿದ ಗೀತಜ್ಞರ ಹಿರಿಯರೆನ್ನೆ
ಇವರು ಹಿರಿಯರುಗಳೇ ಯಾಗನಟ್ಟುವಿಗಪಾಣರು
ಇವರಿಂದಧಿಕವ ಸಾಧಿಸುವರೇನು [ಕಿ]ರಿಯರೆ ಇಂತು ವಿದ್ಯೆ ಗುಣ ಜ್ಞಾನ ಧರ್ಮ ಆಚಾರ ಶೀಲಂಗಳ
ನಮ್ಮ ಕೂಡಲಸಂಗನ ಶರಣರು ಸಾಧಿಸಿದ ಸಾಧನೆಯನೆ ಸಾಧಿಸುವುದು.