ವೇದಾಂತಿಗಳಂತೆ ಜ್ಞಾನಬದ್ಧರಲ್ಲ, ಮುನಿಗಳಂತೆ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವೇದಾಂತಿಗಳಂತೆ ಜ್ಞಾನಬದ್ಧರಲ್ಲ
ಮುನಿಗಳಂತೆ ಕ್ರಿಯಾಬದ್ಧರಲ್ಲ
ಸಾಧಕರಂತೆ ಕಾರ್ಯಬದ್ಧರಲ್ಲ. ಜ್ಞಾನಕ್ರಿಯಾಕಾರ್ಯಗಳಲ್ಲಿ ಕೂಡಲಚೆನ್ನಸಂಗನ ಶರಣರು ನಿರತರು ಕಾಣಾ ಸಿದ್ಧರಾಮಯ್ಯಾ.