ವೇದಾಗಮಂಗಳು ಹೇಳಿದ ಹಾಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೇದಾಗಮಂಗಳು ಹೇಳಿದ ಹಾಗೆ ನಡೆವುದು
ಹೇಳಿದಂತೆ ನುಡಿವುದು
ಮೀರಿ ನಡೆಯಲಾಗದು
ಮೀರಿ ನುಡಿಯಲಾಗದು
ಮುಕ್ತಿಪದವೈದುವಾತ. ಅಪಹಾಸ್ಯಕ್ಕೆ ಬಾರದೆ ಆಚಾರಮಾರ್ಗದಲ್ಲಿರಬಲ್ಲಡೆ ಕೂಡಲಸಂಗಮದೇವನೀಗಲೆ ಒಲಿವ.