ವೇದ ವೇಧಿಸಲರಿಯದೆ ಕೆಟ್ಟವು,

ವಿಕಿಸೋರ್ಸ್ದಿಂದ



Pages   (key to Page Status)   


ವೇದ ವೇಧಿಸಲರಿಯದೆ ಕೆಟ್ಟವು
ಶಾಸ್ತ್ರ ಸಾಧಿಸಲರಿಯದೆ ಕೆಟ್ಟವು
ಪುರಾಣ ಪೂರೈಸಲರಿಯದೆ ಕೆಟ್ಟವು. ಹಿರಿಯರು ತಮ್ಮ ತಮ್ಮ(ತಾವು ?) ಅರಿಯದೆ ಕೆಟ್ಟರು: ತಮ್ಮ ಬುದ್ಧಿ ತಮ್ಮನ್ನೇ ತಿಂದಿತ್ತು. ನಿಮ್ಮನೆತ್ತ ಬಲ್ಲರೊ ಗುಹೇಶ್ವರಾ ?