ವೇಷ ಅವಿಚಾರದಲ್ಲಿ ನಡೆುತ್ತೆಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೇಷ ಅವಿಚಾರದಲ್ಲಿ ನಡೆುತ್ತೆಂದು ಆಸುರದಲ್ಲಿ ಬಗುಳುವ ಕುನ್ನಿ
ನೀ ಕೇಳಾ : ಹರಿಯನೆ ದಾಸನ ವಸ್ತ್ರವ:ಉಣ್ಣನೆ ಚೆನ್ನಯ್ಯನ ಸಂಗಾತ ಪರವಧುವ ಕೊಳ್ಳನೆ ಸಿಂಧುಬಲ್ಲಾಳನ:ಬೇಡನೆ ಸಿರಿಯಾಳನ ಮಗನ ನಡೆವುದು ನುಡಿವುದು ಅವಿಚಾರವೆಂದು
ಭಾವ ವಿಭಾವವೆಂದು ಕಂಡೆನಾದಡೆ ತಪ್ಪೆನ್ನದು
ಮೂಗ ಕೊ್ಯು
ಕೂಡಲಸಂಗಮದೇವಾ. 433