ವ್ಯಸನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಶನ ವ್ಯಸನ ಸರ್ವವಿಷಯಾದಿಗಳಲ್ಲಿ ಹುಸಿದು
ಪಿಸುಣತ್ವದಿಂದ ಗಸಣಿಗೊಂಡು
ಮಾಡಿಸಿಕೊಂಬುದು ಸದ್ಗುರುವಿಗೆ ಸಂಬಂಧವಲ್ಲ. ತಿಲರಸ-ವಾರಿಯ ಭೇದದಂತೆ
ಮಣಿಯೊಳಗಿದ್ದ ಸೂತ್ರದಂತೆ ಅಂಗವ ತೀರ್ಚಿ ಪಾಯ್ಧು ನಿಂದ ಅಹಿಯ ಅಂಗದಂತೆ ಗುರುಸ್ಥಲಸಂಬಂಧ
ಎನ್ನಯ್ಯ ಚೆನ್ನರಾಮೇಶ್ವರಲಿಂಗವನರಿಯಬಲ್ಲಡೆ."https://kn.wikisource.org/w/index.php?title=ವ್ಯಸನ&oldid=96658" ಇಂದ ಪಡೆಯಲ್ಪಟ್ಟಿದೆ