ವ್ಯಾಧನೊಂದು ಮೊಲನ ತಂದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವ್ಯಾಧನೊಂದು ಮೊಲನ ತಂದಡೆ ಸಲುವ ಹಾಗಕ್ಕೆ ಬಿಲಿವರಯ್ಯಾ
. ನೆಲನಾಳ್ವನ ಹೆಣನೆಂದಡೆ ಒಂದಡಕೆಗೆ ಕೊಂಬವರಿಲ್ಲ ನೋಡಯ್ಯಾ. ಮೊಲನಿಂದ ಕರಕಷ್ಟ ನರನ ಬಾಳುವೆ
ಸಲೆ ನಂಬೊ ನಮ್ಮ ಕೂಡಲಸಂಗಮದೇವನ. 158