ವಿಷಯಕ್ಕೆ ಹೋಗು

ಶಕುನವೆಂದೆಂಬೆ, ಅವಶಕುನವೆಂದೆಂಬೆ. ನಿಮ್ಮವರು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಶಕುನವೆಂದೆಂಬೆ
ಅವಶಕುನವೆಂದೆಂಬೆ. ನಿಮ್ಮವರು ಅಳಲಿಕೆ ಅಂದೇಕೆ ಬಂದೆ ನಿಮ್ಮವರು ಅಳಲಿಕೆ ಇಂದೇಕೆ ಹೋದೆ ನೀ ಹೋಹಾಗಳಕ್ಕೆ ! ಬಾಹಾಗಳಕ್ಕೆ ! ಅಕ್ಕೆ ಬಾರದ ಮುನ್ನ ಪೂಜಿಸು ಕೂಡಲಸಂಗಮದೇವನ. 167