ಶಬ್ದ ಸಂಭ್ರಮದಲ್ಲಿ ಹಿಂದುಗಾಣರು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಶಬ್ದ ಸಂಭ್ರಮದಲ್ಲಿ ಹಿಂದುಗಾಣರು ಮುಂದುಗಾಣರು
ತಮ್ಮ ತಾವರಿಯರು. ಇದು ಕಾರಣ_ಮೂರು ಲೋಕವೆಲ್ಲವು
ಬರುಸೂರೆವೋಯಿತ್ತು ಗುಹೇಶ್ವರಾ.