ಶಬ್ದ ಸ್ಪರ್ಶ ರೂಪು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಬ್ದ ಸ್ಪರ್ಶ ರೂಪು ರಸ ಗಂಧ
ಪಂಚ ಇಂದ್ರಿಯ
ಸಪ್ತಧಾತು ಅಷ್ಟಮದದಿಂದ ಮುಂದುಗಾಣದವರು ನೀವು ಕೇಳಿರೆ; ಲಿಂಗದ ವಾರ್ತೆಯ ವಚನದಲ್ಲಿ ರಚನೆಯ ಮಾಡುವ (ವಿ?) ರಯ್ಯಾ
ಸಂಸಾರದ ಮಚ್ಚು ಬಿಡದನ್ನಕ್ಕ
ಸೂಕ್ಷ್ಮ ಶಿವಪಥವು ಸಾಧ್ಯವಾಗದು. ಗುಹೇಶ್ವರಲಿಂಗದಲ್ಲಿ ವಾಕು ಪಾಕವಾದಡೇನೊ
ಮನ ಪಾಕವಾಗದನ್ನಕ್ಕ ?