ಶಯನಾಸನ ಪರವಿಲ್ಲೆಂದುದು. ಜ್ಞಾನಾಜ್ಞಾನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಯನಾಸನ ಪರವಿಲ್ಲೆಂದುದು. ಜ್ಞಾನಾಜ್ಞಾನ ಭಾವ ನೋಟ ತಾನಲ್ಲ
ಅರಿವಿನ ಭಾವ ಸ್ವತಂತ್ರವಿಲ್ಲ ಕಾಣಾ. ಆಕಾಯದಲ್ಲಿ ಅದ್ವೈತ ಚರಿತ್ರ; ಅರಿವಿನಲನುಗ್ರಹಿಸಿ ಸಕಾಯದಲ್ಲಿ ಸದೈವ ಚರಿತ್ರ. ಮರಹು ಉದಯಿಸದ ನಿರುಗೆಯ ಪವನ ಬ್ರಹ್ಮರಂಧ್ರರಹಿತ ! ಶಯನಾಸನವೆಂದಲ್ಲಿ ಗುಹೇಶ್ವರನೆನಲು ಹೇಸಿತ್ತು.