ಶರಣರ ಮನ ನೋಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣರ ಮನ ನೋಯ ನುಡಿದೆನಾಗಿ
ಹರಜನ್ಮವಳಿದು ನರಜನ್ಮಕ್ಕೆ ಬಂದೆನು. ಹರನಟ್ಟಿದ ಬೆಸನ ಶಿರದೊಳಗಾಂತೊಡೆ
ಗಿರಿಗಳ ಭಾರವೆನಗಾದುದಯ್ಯ. ಚೆನ್ನಮಲ್ಲಿಕಾರ್ಜುನನ ಧರ್ಮದಿಂದ ಸಂಸಾರ ಕರ್ಮದ ಹೊರೆಯನಿಳುಹಿ
ನಡುದೊರೆಯ ಹಾಯಿದು ಹೋದೆನು.