ಶರಣು ಶರಣಾರ್ಥಿ ಎಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣು ಶರಣಾರ್ಥಿ ಎಲೆ ತಾಯೆ
_ ಧರೆಯಾಕಾಶ ಮನೆಗಟ್ಟದಂದು ಹರಿವ ಅನಿಲ ಅಗ್ನಿ ಜಲ ಮೊಳೆದೋರದಂದು ಹುಟ್ಟಿದಳೆಮ್ಮವ್ವೆ ! ಅದಕ್ಕೆ ಮುನ್ನವೆ ಹುಟ್ಟದೆ ಬೆಳೆದನೆಮ್ಮಯ್ಯ. ಈ ಇಬ್ಬರ ಬಸಿರಲ್ಲಿ ಬಂದೆ ನಾನು ! ಎಮ್ಮ(ನ್ನ?) ತಂಗಿಯರೈವರು ಮೊರೆಗೆಟ್ಟು ಹೆಂಡಿರಾದರೆನಗೆ ! ಕಾಮಬಾಣ ತಾಗದೆ ಅವರ ಸಂಗವ ಮಾಡಿದೆನು. ನಾ ನಿಮ್ಮ ಭಾವ ಅಲ್ಲಯ್ಯನು
ನೀನೆನಗೆ ನಗೆವೆಣ್ಣು ನಮ್ಮ ಗುಹೇಶ್ವರನ ಕೈವಿಡಿದು ಪರಮಸುಖಿಯಾಗಿ
ಕಳವಳದ ಕಂದೆರವೆಯೇನು ಹೇಳಾ ?