ಶರಣ ದೃಷ್ಟಾದೃಷ್ಟ ಕಾಣಯ್ಯಾ;

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣ ದೃಷ್ಟಾದೃಷ್ಟ ಕಾಣಯ್ಯಾ; ಮುಟ್ಟದೆ ಮುಟ್ಟುವ ಕಾಣಯ್ಯಾ
ಆಗಿನ ಆಗು ಕಾಣಯ್ಯಾ; ಭೇದದ ಭೇದ ಕಾಣಯ್ಯಾ; ಅರಿವಿನ ಅರಿವು ಕಾಣಯ್ಯಾ. ಲಿಂಗದಲ್ಲಿ ಹಿಂಗದ ಬಿಂದು ಕೂಡಲಚೆನ್ನಸಂಗಾ ನಿಮ್ಮಲ್ಲಿ ಸಂಗನಬಸವಣ್ಣ ಕಾಣಾ