ವಿಷಯಕ್ಕೆ ಹೋಗು

ಶರಣ ಲಿಂಗದಲ್ಲಿ ಕೂಡಲು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಶರಣ ಲಿಂಗದಲ್ಲಿ ಕೂಡಲು ಮಹಾಪಥವಯ್ಯಾ ! ದೃಢದೃಢಾಂಗಮಧ್ಯಸ್ಥನಾಗಿ
ಕೂಡಲಸಂಗಮದೇವರ ನಾಮವತಿಸುಖವೆಂದುದು.