ಶರಣ ಶರಣನ ಕಂಡು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣ ಶರಣನ ಕಂಡು
`ಶರಣು' ಎಂದು ಕರವ ಮುಗಿವುದೆ ಭಕ್ತಿಲಕ್ಷಣ. ಶರಣ ಶರಣನ ಕಂಡು
ಪಾದವಿಡಿದು ವಂದಿಸುವುದೆ ಭಕ್ತಿಲಕ್ಷಣ. ಶರಣ ಚರಣವ ಪಿಡಿಯದೆ ಕಂಡೂ ಕಾಣದೆ ಪೋದನಾದಡೆ ಕೂಡಲಚೆನ್ನಸಂಗನ ಶರಣರು ಮನ್ನಿಸರಯ್ಯಾ.