ಶರೀರ ಉಳ್ಳನ್ನಕ್ಕ ನೆಳಲಿಲ್ಲದಿರಬಾರದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರೀರ ಉಳ್ಳನ್ನಕ್ಕ ನೆಳಲಿಲ್ಲದಿರಬಾರದು
ಭೂಮಿಯುಳ್ಳನ್ನಕ್ಕ ಆಕಾಶವಿಲ್ಲದಿರಬಾರದು. ನಾನುಳ್ಳನ್ನಕ್ಕ ನೀನಿಲ್ಲದಿರಬಾರದು ಗುಹೇಶ್ವರಲಿಂಗವು ಶಕ್ತಿಗೆ ಒಳಗಾಯಿತ್ತಾಗಿ
ಬಚ್ಚಬರಿಯ ಬಯಲೆಂಬುದಕ್ಕೆ ಉಪಮಾನವಿಲ್ಲ.