ಶಶಿವದನೆಯ ಮಸ್ತಕವನೊಡೆದು ಅಸಮಾಕ್ಷನುದಯವಾದನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಶಿವದನೆಯ ಮಸ್ತಕವನೊಡೆದು ಅಸಮಾಕ್ಷನುದಯವಾದನು ನೋಡಿರೇ. ಅಸಮಾಕ್ಷನುದಯಕ್ಕೆ ರವಿ ಶಶಿ ಶಿಖಿವೊಂದಾಗಿ ಅಸಮಾಕ್ಷನ ನೆರೆದು ಸತಿ ಪತಿ ಭಾವ ಸತ್ತಿತ್ತು. ಪರವಸ್ತುವೆಂದು ಬೇರುಂಟೆ ತಾನಲ್ಲದೆ?
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.