ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೆ
ಪುರಾತನರ ಮನೆಯಂಗಳದಲ್ಲಿ ಅಷ್ಟಾಷಷ್ಟಿ ತೀರ್ಥಂಗಳು ನೆಲೆಸಿಪ್ಪವಾಗಿ. ಅದೆಂತೆಂದಡೆ ಅದಕ್ಕೆ ಆಗಮ ಸಾಕ್ಷಿ 'ಕೇದಾರಸ್ಯೋದಕೆ ಪೀತೇ ವಾರಣಾಸ್ಯಾ ಮೃತೇ ಸತೀ' ಶ್ರೀಶೈಲಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ