ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ
ಉತ್ಪತ್ತಿ ಸ್ಥಿತಿ ಲಯಕಾರಣನೆಂದುದು ವೇದ
`ಈಶಃ ಸರ್ವಸ್ಯ ಜಗತಃ ಪ್ರಭುಃ ಪ್ರೀಣಾತಿ ವಿಶ್ವಭುಕ್' ಎಂದುದು ಶ್ರುತಿ ಇದು ಕಾರಣ
ಕೂಡಲಸಂಗಮದೇವನೊಬ್ಬನೆ ದೇವನು.