ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು ಹೋದಡೆ; ನುಗ್ಗು ಮಾಡುವ
ನುಸಿಯ ಮಾಡುವ
ಮಣ್ಣ ಮಾಡುವ
ಮಸಿಯ ಮಾಡುವ. ಕೂಡಲಸಂಗಮದೇವರ ನೆರೆ ನಂಬಿದನಾದಡೆ; ಕಡೆಗೆ ತನ್ನಂತೆ ಮಾಡುವ.