Library-logo-blue-outline.png
View-refresh.svg
Transclusion_Status_Detection_Tool

ಶಿವಭಕ್ತನೆನಿಸುವಾತಂಗೆ ಶಿವನಲ್ಲಿ ಆವುದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಶಿವಭಕ್ತನೆನಿಸುವಾತಂಗೆ ಆವುದು ಚಿಹ್ನವೆಂದೊಡೆ : ಸದಾಚಾರದಲ್ಲಿ ನಡೆವುದು
ಶಿವನಲ್ಲಿ ಭಕ್ತಿಯಿಂದಿರುವುದು
ಲಿಂಗಜಂಗಮ ಒಂದೆಯೆಂದು ಕಾಂಬುದು. ವಿಭೂತಿ ರುದ್ರಾಕ್ಷಿ ಲಿಂಗಧಾರಣ ಮುಂತಾದ ಶಿವಲಾಂಛನವನುಳ್ಳ ಶಿವಶರಣರಲ್ಲಿ ಅತಿಭಕ್ತಿಯಾಗಿರ್ಪಾತನೇ ಸದ್‍ಭಕ್ತ ನೋಡಾ ! ಅದೆಂತೆಂದೊಡೆ : ``ಸಾದಾಚಾರಃ ಶಿವೇ ಭಕ್ತಿರ್ಲಿಂಗೇ ಜಂಗಮ ಏಕದ್ಥೀಃ