ಶಿವಭಕ್ತರೆ ಅದ್ಥಿಕರು ನೋಡಯ್ಯಾ.

ವಿಕಿಸೋರ್ಸ್ದಿಂದ


Pages   (key to Page Status)   

ಶಿವಭಕ್ತರೆ ಅದ್ಥಿಕರು ನೋಡಯ್ಯಾ. ಇದಕ್ಕೆ ಅದ್ಥಿಕವಾಗಿ ಜಂಗಮವ ಕಂಡೆ. ಈ ದ್ವಿವಿಧವನೊಂದೆ ಎಂದು ನಂಬಿದೆ
ಕೂಡಲಸಂಗಮದೇವಾ. 394