ಶಿವಮಯ ವಿಷ್ಣುವಲ್ಲ, ವಿಷ್ಣುಮಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶಿವಮಯ ವಿಷ್ಣುವಲ್ಲ
ವಿಷ್ಣುಮಯ ಶಿವನಲ್ಲ
ನುಡಿಯದಿರಿಂ ಭೋ ! ನಾರಾಯಣ ಹರನಲ್ಲ ನುಡಿಯದಿರಿಂ ಭೋ ! ಶಿವನು ವಿಷ್ಣುವಲ್ಲ ನುಡಿಯದಿರಿಂ ಭೋ ! ನಮ್ಮ ಕೂಡಲಸಂಗಯ್ಯನನರಿಯದ ಸೂನೆಗಾರರೆಲ್ಲ ನುಡಿಯದಿರಿಂ ಭೋ !