ಶಿವಲೋಕಕ್ಕೆ ಸರಿ ಬೇರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ
ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ. ಜಗಕ್ಕೆ ಇಕ್ಕಿದೆ ಮುಂಡಿಗೆಯನೆತ್ತಿಕೊಳ್ಳಿ; ಕೂಡಲಸಂಗಯ್ಯನೊಬ್ಬನೆ ದೈವವೆಂದು.