ಶಿವಶಕ್ತಿಸಂಪುಟವಿಹೀನ ಲಿಂಗ, ಹಾನಿವೃದ್ಧಿಯಿಲ್ಲದುದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿವಶಕ್ತಿಸಂಪುಟವಿಹೀನ ಲಿಂಗ
ಹಾನಿವೃದ್ಧಿಯಿಲ್ಲದುದೆ ಜಂಗಮ. ಜಾಗ್ರದಲ್ಲಿ ಕುರುಹು
ಸ್ವಪ್ನದಲ್ಲಿ ಆಕೃತಿ. ನೆರೆ ಅರಿತ ಅರಿವು
ಹಿರಿದುಕಿರಿದೆನ್ನದ ಸಜ್ಜನ ಶುದ್ಧಶಿವಾಚಾರ ಕೂಡಲಚೆನ್ನಸಂಗಾ ಲಿಂಗೈಕ್ಯವು.