Library-logo-blue-outline.png
View-refresh.svg
Transclusion_Status_Detection_Tool

ಶಿವಶಿವಾ, ಕರ್ಮಕ್ಷಯವಾದಲ್ಲಿ ಕರ್ಮದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಶಿವಶಿವಾ
ಕರ್ಮಕ್ಷಯವಾದಲ್ಲಿ ಕರ್ಮದ ಮಾತ ಕೇಳಿಸಿದೆಯಯ್ಯಾ ? ಪಾಪಲೇಪವಳಿದಲ್ಲಿ ಪಾಪದ ಮಾತ ಕೇಳಿಸಿದೆಯಲ್ಲಯ್ಯಾ ? ಶಿವಶಿವಾ
ಭವದ ಬಟ್ಟೆಯನಗಲಿದಲ್ಲಿ ? ಬಂಧನದ ನುಡಿಯನಾಡಿಸಿದೆಯಲ್ಲಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ
ನೀನೆ ಗಂಡನೆಂದಿದ್ದಲ್ಲಿ
ಪರಪುರುಷರ ಮಾತನಾಡಿಸಿದೆಯಲ್ಲಯ್ಯಾ ?