ಶಿಷ್ಯನ ಪೂರ್ವಾಶ್ರಯವ ಕಳೆವುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿಷ್ಯನ ಪೂರ್ವಾಶ್ರಯವ ಕಳೆವುದು ಗುರುವಿಗೆ ಸಹಜ. ಶಿಷ್ಯನು ತನ್ನ ಪೂರ್ವಾಶ್ರಯವ ಕಳೆದು ಶ್ರೀಗುರುಲಿಂಗವ ಮುಟ್ಟುವ ಪರಿ ಎಂತೋ ? ಅರ್ಪಿತ ಹೋಗಿ
ಪ್ರಸಾದವನರಸುವುದೊ ? ಕೂಡಲಚೆನ್ನಸಂಗಯ್ಯನಲ್ಲಿ
ಮಹಾಪ್ರಸಾದಿಯೆ ಬಲ್ಲ.