ಶಿಷ್ಯನ ಮುಖದಿಂದಾದ ಗುರುವಿಂಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿಷ್ಯನ ಮುಖದಿಂದಾದ ಗುರುವಿಂಗೆ ಶಿಷ್ಯನ ಪ್ರಸಾದ. [ಶಿಷ್ಯ]ಪ್ರಸಾದ ಗುರುವಿಂಗಲ್ಲದೆ ಗುರುವಿನ ಪ್ರಸಾದ ಶಿಷ್ಯಂಗಿಲ್ಲ ! ಇದು ಕಾರಣ
_ಗುರುವೆ ಓಗರ
ಓಗರವೆ ಅರ್ಪಿತ. ಪ್ರಸಾದ ಪ್ರಸಾದವೆಂದು ಉಂಡುಂಡು ಸವೆದರಲ್ಲಾ ! ಸುಡು ಸುಡು
ಶಬ್ದಸೂತಕರ ಕೈಯಲ್ಲಿ
ಸ್ಥಾವರ ವಿಧಿವಶವಾಯಿತ್ತು ಗುಹೇಶ್ವರಾ.