ಶೀಲಶೀಲವೆಂದೇನೊ, ಪಿಂಡ ಬ್ರಹ್ಮಾಂಡ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೀಲಶೀಲವೆಂದೇನೊ
ಪಿಂಡ ಬ್ರಹ್ಮಾಂಡ ಸಂಯೋಗವಾಗದನ್ನಕ್ಕರ ? ಅಷ್ಟತನುವಿನ ಗುಣಧರ್ಮವನರಿದು ಬಿಡದನ್ನಕ್ಕರ ? ಅಕ್ರೋಧ ಸತ್ಯವಚನ ಸಾವಧಾನ ವ್ರತಾನುಗ್ರಹವಾಗದನ್ನಕ್ಕರ ? ``ಅಕ್ರೋಧಃ ಸತ್ಯವಚನಂ ಸಾವಧಾನೋ ದಮಃ ಕ್ಷಮಾ ಅನುಗ್ರಹಶ್ಚ ದಾನಂ ಚ ಶೀಲಮೇವ ಪ್ರಶಸ್ಯತೇ ' ಎಂದುದಾಗಿ
ಕೂಡಲಚೆನ್ನಸಂಗಮದೇವಯ್ಯಾ
ಶೀಲವೆಂಬುದು ಅಪೂರ್ವ.