ಶೀಲಶೀಲವೆಂಬ ನೀಲಿಗವಾರ್ತೆಯ ಬೇಳುವೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೀಲಶೀಲವೆಂಬ ನೀಲಿಗವಾರ್ತೆಯ ಬೇಳುವೆ
ಬಾಲರಾಳಿಯಂತೆ ಆಳಿಗೊಂಡಿತ್ತು. ಹೇಳಲಿಲ್ಲ ಕೇಳಲಿಲ್ಲದ ವಳಾವಳಿಯ ಬರಿಯ ಶಬ್ದ
ಬಯಲ ಹೋರಟೆ ! ಅಂಗಸುಖಿಗಳಿಗೆ ಲಿಂಗವಿಲ್ಲಾಗಿ
ಗುಹೇಶ್ವರನೆಂಬ ಶೀಲವು ಸೀಮೆಯ ಮೀರಿ ಕಾಡಿತ್ತು