ಶೂನ್ಯ ಹುಟ್ಟದಂದು, ನಿಶ್ಶೂನ್ಯವಿಲ್ಲದಂದು,
ಗೋಚರ
ಲೇಖಕರು: ChennaBasavanna
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಶೂನ್ಯ ಹುಟ್ಟದಂದು
ನಿಶ್ಶೂನ್ಯವಿಲ್ಲದಂದು
ಬ್ರಹ್ಮ ವಿಷ್ಣು ಮಹೇಶ್ವರರಿಲ್ಲದಂದು
ಹದಿನಾಲ್ಕು ದಿಗುವಳಯವಿಲ್ಲದಂದು
ಕೂಡಲಚೆನ್ನಸಂಗಯ್ಯನೆಂಬ ಹೆಸರು ಮುನ್ನಿಲ್ಲದಂದು