ಶೂಲದ ಮೇಲಣ ತಲೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೂಲದ ಮೇಲಣ ತಲೆಯ ವೈಭೋಗವನಾರು ಬಯಸಿದಡೆಲ್ಲಿಯದು ? ಉಂಬಡೆ ಒಡಲಿಲ್ಲ ಲಿಂಗಾರ್ಚನೆಯಿಲ್ಲ
ಅಂಗಭೋಗಕ್ಕೆ ಕರಚರಣಂಗಳಿಲ್ಲ. ಅಂಗವಿಲ್ಲೆಂಬ ಮಾತು ನಿಮಗೇಕೆ ? ಸುಡು
ಭಂಗ. ಲಿಂಗ ನಿರಾಳ ಗುಹೇಶ್ವರಾ !