ಶೂಲದ ಮೇಲಣ ವಿಭೋಗವೇನಾದಡೇನೊ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶೂಲದ ಮೇಲಣ ವಿಭೋಗವೇನಾದಡೇನೊ ? ನಾನಾ ವರ್ಣದ ಸಂಸಾರ ಹಾವು ಹಾವಡಿಗನ ಸ್ನೇಹದಂತೆ ! ತನ್ನಾತ್ಮ ತನಗೆ ಹಗೆಯಾದ ಮತ್ತೆ ಬಿನ್ನಾಣವುಂಟೆ
ಮಹಾದಾನಿ ಕೂಡಲಸಂಗಮದೇವಾ 12