ಶೃಂಗಾರಾದಿ ನವರಸ ರಸಿಕನಾದಹೆನೆಂಬವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೃಂಗಾರಾದಿ ನವರಸ ರಸಿಕನಾದಹೆನೆಂಬವ ನವಖಂಡಮಂಡಲಾಧಾರದಲ್ಲಿ ಕರ ಚಂಡನಾಗದೆ ನವವಿಧ ಬಂಧನಕ್ಕೊಳಗಾಗದೆ ನವನಾಳದಲ್ಲಿ ಕಳಾಹೀನನಾಗದೆ ಇಂತೀ ನವಸಂಪಾದನೆ ಮೂವತ್ತಾರು ಪ್ರಕಾರಂಗಳು ಪ್ರಾಣಲಿಂಗಕ್ಕೆ ಸಲುವರನರಿತು ಸಲಿಸುವದು
ಸಲ್ಲದಿದ್ದಡೆ ತನಗಾಗಿ ಚಿಂತಿಸಲಾಗದು ಕೂಡಲಚೆನ್ನಸಂಗಮದೇವಾ