ವಿಷಯಕ್ಕೆ ಹೋಗು

ಶ್ರೀಮನ್ಮನದ ಕೊನೆಯಿಂದ ನೆನೆದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಶ್ರೀಮನ್ಮನದ ಕೊನೆಯಿಂದ ನೆನೆದ ನೆನಹು ಜನನ ಮರಣ ನಿಲಿಸಿತ್ತು. ಜ್ಞಾನಜ್ಯೋತಿಯ ಉದಯ
ಭಾನುಕೋಟಿಯ ಮೀರಿ ಸ್ವಾನುಭಾವದುದಯ
ಜ್ಞಾನಶೂನ್ಯದೊಳಡಗಿದ ಭೇದವನು ಏನೆಂಬೆನು ನೋಡಾ ಗುಹೇಶ್ವರಾ ?