ಶ್ರುತಿಗಗಮ್ಯ ದ್ವಾದಶಾದಿತ್ಯನಪ್ರತಿಮಮಹಿಮಂಗೆ ಪ್ರತಿಯುಂಟೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶ್ರುತಿಗಗಮ್ಯ ದ್ವಾದಶಾದಿತ್ಯನಪ್ರತಿಮಮಹಿಮಂಗೆ ಪ್ರತಿಯುಂಟೆ `ಸೋಮಃ ಪವತೇ' ಎಂಬ ಶ್ರುತಿಯನರಿತು `ಶಿವನೇಕೋದೇವ ರುದ್ರನದ್ವಿತೀಯ'ನೆಂದು ನಂಬುವುದು ಕಾಣಿರಣ್ಣಾ. ಕೂಡಲಸಂಗಮದೇವನಲ್ಲದೆ ಇಲ್ಲವೆಂದು ಎತ್ತಿದೆ ಬಿರಿದ
ಜಗವೆಲ್ಲರಿಯಲು.