ಶ್ರುತಿತತಿಯ ಶಿರದ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶ್ರುತಿತತಿಯ ಶಿರದ ಮೇಲೆ ಅತ್ಯತಿಷ*ದ್ದಶಾಂಗುಲನ ನಾನೇನೆಂಬೆನಯ್ಯಾ ಘನಕ್ಕೆ ಘನಮಹಿಮನ ಮನಕ್ಕಗೋಚರನ ! `ಅಣೋರಣೀಯಾನ್ ಮಹತೋ ಮಹೀಯಾನ್ ಮಹಾದಾನಿ ಕೂಡಲಸಂಗಮದೇವ.