ಶ್ವಾನ ಮಡಕೆಯನಿಳುಹಿ ಬೋನವನುಂಡು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶ್ವಾನ ಮಡಕೆಯನಿಳುಹಿ ಬೋನವನುಂಡು ಮಡಕೆಯನೇರಿಸಲರಿಯದಂತೆ ನಾನು ಷಟ್‍ಸ್ಥಲವನೋದಿ ಏನ ಮಾಡುವೆನಯ್ಯಾ
ಅವಗುಣಂಗಳೆನ್ನ ಬೆನ್ನ ಬಿಡದನ್ನಕ್ಕರ ಕಾರ್ಯವುಳ್ಳ ಕರ್ತ ಜಂಗಮಲಿಂಗದಲ್ಲಿ ನಾನು ದಾಸೋಹವ ಮಾಡಲರಿಯದೆ ಕೆಟ್ಟೆನು
ಕೂಡಲಸಂಗಮದೇವಾ.