ಷಡಕ್ಷರ ಶಕ್ತಿ ಯುಕ್ತವಾಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಷಡಕ್ಷರ ಶಕ್ತಿ ಯುಕ್ತವಾಗಿ ಷಡುಸಾದಾಖ್ಯಮೂರ್ತಿ ಸಂಪೂರ್ಣವಾಗಿ ಶರಣನ ಷಡಂಗದಲ್ಲಿ ಸದಾ ಸನ್ನಹಿತನಾಗಿ ಸರ್ವ ಸರ್ವಜ್ಞ ಸರ್ವೇಶ ಸರ್ವಾನಂದಮಯ ಷಟ್‍ಸ್ಥಲಬ್ರಹ್ಮಮೂರ್ತಿ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.