ಷಡುದರುಶನ ಜ್ಞಾನವಲ್ಲದೆ ನಮತ್ತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಷಡುದರುಶನ ಜ್ಞಾನವಲ್ಲದೆ ನಮತ್ತೆ ಇಲ್ಲೆಂಬ ಜ್ಞಾನಿಗಳೆಲ್ಲರೂ ಚಾಂಡಾಲಿಗಳು
ಬ್ರಹ್ಮಚಾರಿಗಳೆಲ್ಲರೂ ಉದ್ದೇಶಿಗಳು
ಶಿವಯೋಗಿಗಳೆಲ್ಲರು ಅಂಧಕರು
ಇಷ್ಟಲಿಂಗಸಂಬಂಧಿಕರೆಲ್ಲರೂ ಅವಿಚಾರಿಗಳು. ಅವರಿವರ ಪರಿಯಲ್ಲ ಗುಹೇಶ್ವರಾ
ನಿಮ್ಮ ಶರಣರ ಪರಿ ಬೇರೆ !