ಷಡೂರ್ಮಿಯಿಲ್ಲ ಷಡ್ವರ್ಗವಿಲ್ಲ ನಾನೆಂಬುದಿಲ್ಲ

ವಿಕಿಸೋರ್ಸ್ದಿಂದ



Pages   (key to Page Status)   


ಷಡೂರ್ಮಿಯಿಲ್ಲ ಷಡ್ವರ್ಗವಿಲ್ಲ ನಾನೆಂಬುದಿಲ್ಲ ನೀನೆಂಬುದಿಲ್ಲ. ಏನೆಂಬುದೇನೂ ಇಲ್ಲದಿಹುದೆ
ಚಿದಹಂಕಾರದ ಲಿಂಗೈಕ್ಯವಯ್ಯಾ ಗುಹೇಶ್ವರಾ.