Transclusion_Status_Detection_Tool

ಷೋಡಶದಳಕಮಲದಲ್ಲಿ ನೋಡಬಾರದ ವಸ್ತುವ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಷೋಡಶದಳಕಮಲದಲ್ಲಿ ನೋಡಬಾರದ ವಸ್ತುವ ಕಂಡೆ; ಅದು ಶತಕೋಟಿ ಸೋಮಸೂರ್ಯರು ಉದಯವಾದಂತಿದೆ ನೋಡಾ. ನೋಡಬಾರದ ವಸ್ತುವ ಕೂಡಿ ಅಬ್ಥಿನವ ಶಿವಪ್ರಸಾದಿಯಾಗಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.