ಸಂಗ್ರಹದ ಮನೆಯಲ್ಲಿ ಭೃಂಗೀಶ್ವರನೆದ್ದು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಂಗ್ರಹದ ಮನೆಯಲ್ಲಿ ಭೃಂಗೀಶ್ವರನೆದ್ದು ಲಿಂಗಲೀಲೆಯಾಡುವುದ ಕಂಡೆನಯ್ಯ. ನಂದೀಶ್ವರ ಮುಖ್ಯರಾದ ಪ್ರಮಥರು ನಲಿದಾಡುತ್ತಿದಾರೆ ನೋಡಾ ಅಯ್ಯ. ಸಂಗ್ರಹದ ಮನೆಯಳಿದು ಭೃಂಗಿ ಸಿಕ್ಕದೆ ಭಂಗಿತರಾದರಲ್ಲಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.