ಸಂಚಲವಿಲ್ಲದ, ಭಕ್ತಿವಂಚನೆಯಿಲ್ಲದ ಮಹಾಂತರ

ವಿಕಿಸೋರ್ಸ್ದಿಂದ



Pages   (key to Page Status)   

ಸಂಚಲವಿಲ್ಲದ
ಭಕ್ತಿವಂಚನೆಯಿಲ್ಲದ ಮಹಾಂತರ ತೋರಾ. ತನುಶುಚಿ ಮನಶುಚಿಗಳನು ತೋರಾ
ಇಂತಪ್ಪ ಶಿವಲಿಂಗೈಕ್ಯರ ತೋರಿ ಬದುಕಿಸು
ಕೂಡಲಸಂಗಮದೇವಾ.