ಸಂಚಲವಿಲ್ಲದ ಭಕ್ತಿವಂಚನೆುಲ್ಲದ ಮಹಾಂತರ ತೋರಾ. ತನುಶುಚಿ ಮನಶುಚಿಗಳನು ತೋರಾ ಇಂತಪ್ಪ ಶಿವಲಿಂಗೈಕ್ಯರ ತೋರಿ ಬದುಕಿಸು ಕೂಡಲಸಂಗಮದೇವಾ. 513