ಸಂಜೆಯ ಮಂಜಿನ ಕಪ್ಪು-

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಂಜೆಯ ಮಂಜಿನ ಕಪ್ಪು- ಅಂಜಿದಡೆ ಶಂಕೆ ತದ್ರೂಪವಾಗಿ ನಿಂದಿತ್ತು. ತನ್ನ ಭಾವದ ನಟನೆ ನಡೆವನ್ನಕ್ಕ ನಡೆಯಿತ್ತು
ಅದು ನಿಂದಲ್ಲಿಯೇ ನಿಂದಿತ್ತು. ಅದರಂತುವನರಿದಡೆ ಹಿಂದೆ ಹುಸಿ
ಮುಂದೆ ಕೂಡಲಸಂಗಮದೇವನ ನಿಲವು ತಾನೆ !