ಸಂಸಾರವೆಂಬ ಸರ್ಪ ಮುಟ್ಟಲು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯ ವಿಷಯವೆಂಬ ವಿಷದಿಂದ ಆನು ಮುಂದುಗೆಟ್ಟೆನಯ್ಯಾ
ಆನು ಹೊರಳಿ ಬೀಳುತ್ತಿದ್ದೆನಯ್ಯಾ ! `ಓಂ ನಮಃ ಶಿವಾಯ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯಾ
ಕೂಡಲಸಂಗಮದೇವಾ. 20