ಸಂಸಾರವೆಂಬ ಹಗೆಯಯ್ಯಾ ಎನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ. ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ. ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ. ಎನ್ನ ಬಿನ್ನಪವನವಧರಿಸಾ
ಚೆನ್ನಮಲ್ಲಿಕಾರ್ಜುನಾ.